ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ
- ಭೌತವಿಜ್ಞಾನ,ರಸಾಯನ ವಿಜ್ಞಾನ,ಜೀವವಿಜ್ಞಾನ,ಇಂಜಿನಿಯ
ರಿಂಗ್ ಮತ್ತು ಗಣಿತಶಾಸ್ತ್ರ ವಿಭಾಗಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರತಿ ವರ್ಷ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿಯನ್ನು ಕೊಡಲಾಗುತ್ತದೆ. ಸುಪ್ರಸಿದ್ದ ರಸಾಯನ ಶಾಸ್ತ್ರಜ್ಞ ಹಾಗೂ ವೈಜ್ಞಾನಿಕ ಮತ್ತು ಕೈಗಾರಿಕೆ ಸಂಶೋಧನಾ ಮಂಡಳಿಯ ಪ್ರಪ್ರಥಮ ಡೈರೆಕ್ಟರ್ ಜನರಲ್ ಆಗಿದ್ದ ಡಾ. ಶಾಂತಿ ಸ್ವರೂಪ್ ಭಟ್ನಾಗರ್ ಅವರ ಗೌರವಾರ್ಥ 1958 ರಲ್ಲಿ ಈ ಪ್ರಶಸ್ತಿಯನ್ನು ಸ್ಥಾಪಿಸಲಾಯಿತು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ